ಮಾಜಿ ಸೈನಿಕರ ಹಿತರಕ್ಷಣೆಗಾಗಿ ಪ್ರತಿ ಗ್ರಾಮಗಳ್ಳಲ್ಲಿಯೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೈನಿಕರ ಭವನ ನಿರ್ಮಿಸಲಿ : ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಆಗ್ರಹ.

 





ಹೌದು ಇಂದು ಗಣರಾಜ್ಯೋತ್ಸವ ಹಾಗೂ ಕಿತ್ತೂರ ನಾಡಿನ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನವರ ಪುಣ್ಯ ಸ್ಮರಣೆ ನಿಮಿತ್ಯ ಇಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ನೇಗಿನಹಾಳ ಗ್ರಾಮದಲ್ಲಿ ಮಾಜಿ ಸೈನಿಕರ ಸಂಘದಿಂದ ಏರ್ಪಡಿಸಿದ್ದ ಶ್ರಮದಾನ ಕಾರ್ಯಕ್ರಮದಲ್ಲಿ ಬಾಗವಹಿಸಿ ಮಾಜಿ ಸೈನಿಕರ ಸನ್ಮಾನ ಸ್ವೀಕಾರ ಮಾಡಿ ಮಾತನಾಡಿದ ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಅವರು"  ಮಾಜಿ ಸೈನಿಕರು ಹಾಗೂ ಕುಟುಂಬದವರ ಹಿತರಕ್ಷಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಪ್ರತಿ ಗ್ರಾಮಗಳಲ್ಲೂ ಸೈನಿಕರ ಭವನ ನಿರ್ಮಾಣ ಮಾಡಬೇಕು ಎಂದು ಅಭಿಪ್ರಾಯ ಪಟ್ಟರು. ಇನ್ನೂ ಈ ಹೋರಾಟವನ್ನು ಮುಂದೆ ಪರಿಣಾಮಕಾರಿಯಾಗಿ ಎಲ್ಲಾ ಮಾಜಿ ಸೈನಿಕರೊಂದಿಗೆ ಜೊತೆಗೂಡಿ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು. 🙏✒️ವಂದನೆಗಳು. ನ್ಯೂಸ್ ಡೆಸ್ಕ್

Post a Comment

Previous Post Next Post

Contact Form