ಸವಣೂರು ಪಟ್ಟಣದ ಶ್ರೀ ವೀರಭದ್ರೇಶ್ವರ ವಿದ್ಯಾಸಂಸ್ಥೆಯ ಕೀರ್ತಿ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವತಿಯಿಂದ ಇಂದು ಮತದಾನ ಜಾಗೃತಿ ಜಾಥಾ ನಡೆಯಿತು
ವಿದ್ಯಾರ್ಥಿಗಳು ಅಂಬೇಡ್ಕರ್ ನಗರದ ಮನೆ ಮನೆಗೆ ತೆರಳಿ ಮತದಾನ ಜಾಗೃತಿ ಮೂಡಿಸಿದರು. ಜೊತೆಗೆ ಗದಗ್ ರಸ್ತೆಯ ಎರಡು ಬದಿಗಳಲ್ಲಿ ಇರುವ ಬೈಕ್ ಶೋರೂಮ್, ಹಾರ್ಡ್ವೇರ್ ಶಾಪ್, ಪೆಟ್ರೋಲ್ ಪಂಪ್, ಕಿರಾಣಿ ಅಂಗಡಿ ಸೇರಿದಂತೆ ವಿವಿಧ ವಾಣಿಜ್ಯ ಮಳಿಗೆಗಳಿಗೆ ತೆರಳಿ ಬ್ಯಾನರ್ ಬಂಟಿಂಗ್ಸ್ ಗಳೊಂದಿಗೆ ಮತದಾನ ಜಾಗೃತಿ ಮೂಡಿಸಿದರು