ತುಂಗಭದ್ರ ನದಿಗೆ ಬಾಗಿನ ಅರ್ಪಿಸಿದ ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರ್ಗಣ್ಣವರ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣಕ್ಕೆ ಪೂರೈಕೆ ಆಗುತ್ತಿರುವ
ಮೇವುಂಡಿ ಹತ್ತಿರ ಹರಿಯುತ್ತಿರುವ ತುಂಗಭದ್ರಾ ನದಿಗೆ
ಇಂದು ಲಕ್ಷ್ಮೇಶ್ವರ ಪುರಸಭೆಯ ಆಡಳಿತ ಮಂಡಳಿಯ ವತಿಯಿಂದ
ಪುರಸಭೆಯ ಅಧ್ಯಕ್ಷ ಯಲ್ಲವ್ವ ದುರ್ಗಣ್ಣವರ ಅವರು
ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಬಾಗಿನ ಅರ್ಪಿಸಿದರು
ಈ ಸಮಯದಲ್ಲಿ ಪುರಸಭೆಯ ಉಪಾಧ್ಯಕ್ಷರಾದ ಪೀರ್ದೋಸ್ ಆಡೂರ್
ಪುರಸಭೆಯ ಮುಖ್ಯ ಅಧಿಕಾರಿ ಮಹೇಶ್ ಹಡಪದ ಸೇರಿದಂತೆ
ಪುರಸಭೆಯ ಎಲ್ಲ ಸದಸ್ಯರು ಮತ್ತು ಆಡಳಿತ ಮಂಡಳಿಯ ಅಧಿಕಾರಿಗಳು
ಮತ್ತು ಪುರಸಭೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು